ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಆಗಿದ್ದರೇ, ಬಿಜೆಪಿ ಶಾಸಕ ಬಿಡಿಸಿಕೊಂಡು ಬಂದಿದ್ದೇಕೆ.? – ಕಾಂಗ್ರೆಸ್

ಬೆಂಗಳೂರು: ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್‌ಗೇಕೆ ಆಪ್ತನಾಗಿದ್ದಾನೆ ಎಂಬುದಾಗಿ ಕಾಂಗ್ರೆಸ್, ಬಿಜೆಪಿ ವಿರುದ್ಧ ಕಿಡಿಕಾರಿದೆ. ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ @BJP4Karnataka ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ … Continue reading ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಆಗಿದ್ದರೇ, ಬಿಜೆಪಿ ಶಾಸಕ ಬಿಡಿಸಿಕೊಂಡು ಬಂದಿದ್ದೇಕೆ.? – ಕಾಂಗ್ರೆಸ್