ಲಕ್ಷ್ಮಣ್ ಗೆದ್ದರೆ ನಾನು ಗೆದ್ದಂತೆ. ಕಾಂಗ್ರೆಸ್ ಗೆದ್ದರೆ ಸತ್ಯ ಗೆದ್ದಂತೆ: ಸಿಎಂ ಸಿದ್ದರಾಮಯ್ಯ

Political News: ಮೈಸೂರು- ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಸ್ಪರ್ಧಿಸುತ್ತಿದ್ದು, ಲಕ್ಷ್ಮಣ್ ಪರ ಇಂದು ಸಿಎಂ ಸಿದ್ದರಾಮಯ್ಯ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಎಂ.ಲಕ್ಷ್ಮಣ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೋಲಿನ ಭಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಲಕ್ಷ್ಮಣ್ ಒಕ್ಕಲಿಗರೇ ಅಲ್ಲ ಎನ್ನುವ ಸುಳ್ಳುಸುದ್ದಿ ಹರಡಿಸಿದ್ದಾರೆ. ಎಂ.ಲಕ್ಷ್ಮಣ್ ಅವರು ಒಕ್ಕಲಿಗರಾಗಿ ಹುಟ್ಟಿ ವಿಶ್ವ ಮಾನವರಾಗುವ … Continue reading ಲಕ್ಷ್ಮಣ್ ಗೆದ್ದರೆ ನಾನು ಗೆದ್ದಂತೆ. ಕಾಂಗ್ರೆಸ್ ಗೆದ್ದರೆ ಸತ್ಯ ಗೆದ್ದಂತೆ: ಸಿಎಂ ಸಿದ್ದರಾಮಯ್ಯ