‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’

Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ, ಥಳಿಸಿರುವ ಕೇಸ್ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಜೆ.ಪಿ.ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ ಎಂದು ಸವಾಲ್ ಹಾಕಿದ್ದಾರೆ. ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲುಸಾಲು ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಬಿಜೆಪಿಯ … Continue reading ‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’