ನಮ್ಮ ಪಕ್ಷ ಸರಿ ಇಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬಳಿ ಏಕೆ ಬಂದಿದ್ದರು..?: ಕಾಂಗ್ರೆಸ್ ವಿರುದ್ಧ ರೇವಣ್ಣ ವಾಗ್ದಾಳಿ

Hassan News:ಹಾಸನ: ನಿನ್ನೆ ತುಮಕೂರು ಜಿಲ್ಲೆಗೆ ಹಾಸನದಿಂದ ನೀರು ಹರಿಸಿದ ಹಿನ್ನೆಲೆ, ಮಾತನಾಡಿದ ಮಾಜಿ ಸಚಿವ ರೇವಣ್ಣ, ಡಿಸಿ, ಅಡಿಷನಲ್ ಚೀಫ್ ಸೆಕ್ರೆಟರಿ ಗಮನಕ್ಕೆ ತಂದಿದ್ದೀನಿ. ತುಮಕೂರು ಜಿಲ್ಲೆಗೆ ನೀರು ಕೊಡಿ ನಮ್ಮದೇನು ತಕರಾರಿಲ್ಲ. ನಮ್ಮ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿಲ್ಲ. ನೀರಿನ ವಿಚಾರದಲ್ಲಿ ರಾಜಕೀಯ ಮಾಡಿದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ರೈತರು ಸಿಡಿದೇಳುವ ಪರಿಸ್ಥಿತಿ ಬಂದಿದೆ. ನಾನು ದೇವೇಗೌಡರ ಗಮನಕ್ಕೆ ತಂದಿದ್ದೀನಿ. ಎಲ್ಲಾ ರೈತರ ಮುಖಂಡರ ಜಿತೆ ಮಾತನಾಡಿದ್ದೇನೆ. ಒಂಭತ್ತು ತಿಂಗಳು ಕಾಂಗ್ರೆಸ್ ಆಡಳಿತದಲ್ಲಿ … Continue reading ನಮ್ಮ ಪಕ್ಷ ಸರಿ ಇಲ್ಲ ಎನ್ನುವುದಾದರೆ ನಮ್ಮ ಪಕ್ಷದ ಬಳಿ ಏಕೆ ಬಂದಿದ್ದರು..?: ಕಾಂಗ್ರೆಸ್ ವಿರುದ್ಧ ರೇವಣ್ಣ ವಾಗ್ದಾಳಿ