Tuesday, September 16, 2025

Latest Posts

ಪಿಓಕೆ ತಂಟೆಗೆ ಹೋದರೆ ಭಾರತದ ಮೇಲೆ ಅಣುಬಾಂಬ್ ಬೀಳುತ್ತೆ: ಫಾರೂಕ್ ಅಬ್ದುಲ್ಲಾ

- Advertisement -

Political News: ಪಾಕ್ ಆಕ್ರಮಿತ ಕಾಶ್ಮೀರ ವಿಲೀನವಾಗಲು ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಫಾರೂಕ್ ಅಬ್ದುಲ್ಲಾ, ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ರಕ್ಷಣ ಸಚಿವರ ಹೇಳಿಕೆ ಮುಂದುವರಿಯಲಿ, ಬೇಡ ಅಂದವರು ಯಾರು..? ನಮ್ಮಲ್ಲೂ ಪರಮಾಣು ಬಾಂಬ್ ಇದೆ ಎಂದು ಹೇಳಿದ್ದಾರೆ.

ರಾಜ್‌ನಾಥ್ ಸಿಂಗ್ ಈ ಬಗ್ಗೆ ಮಾತನಾಡಿದ್ದು, ಭಾರತದ ಶಕ್ತಿ ಹೆಚ್ಚಾಗುತ್ತಿದೆ. ಪ್ರಪಂಚದಾದ್ಯಂತ ಭಾರತದ ಶಕ್ತಿ ಹೆಚ್ಚಾಗುತ್ತಿದೆ. ನಮ್ಮ ಆರ್ಥಿಕತೆಯೂ ಹೆಚ್ಚಾಗುತ್ತಿದೆ. ಪಾಕ್ ಆಕ್ರಮಿತ ಕಾಶ್ಮೀರ ವಿಲೀನಗೊಳಿಸಲಾಗುವುದು ಎಂದು ರಾಜನಾಥ್‌ ಸಿಂಗ್ ಹೇಳಿದ್ದರು. ಅಲ್ಲದೇ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮಾತನಾಡಿ, ಕಾಶ್ಮೀರ ಎಂದಿಗೂ ಭಾರತದಿಂದ ಹೊರಗೆ ಹೋಗಲೇ ಇಲ್ಲ. ಅದು ಭಾರತದಲ್ಲೇ ಇದೆ ಎಂದು ಹೇಳಿದ್ದಾರೆ.

ಅಧಿಕಾರಕ್ಕೆ ಬಂದರೆ, ರಾಮಮಂದಿರ ತೀರ್ಪು ಬದಲಿಸುತ್ತೇನೆ ಅಂತಾ ಅಂದಿದ್ದಾರಂತೆ ರಾಹುಲ್ ಗಾಂಧಿ..

ಖರ್ಗೆ ಅಳಿಯ, ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ನೂರಾರು ಕೋಟಿ ಹಗರಣದ ಗಂಭೀರ ಆರೋಪ

ಬಾಕಿ ವೇತನ ಪಾವತಿಗೆ ಆಗ್ರಹಿಸಿ ಸರ್ಕಾರಿ ಆ್ಯಂಬುಲೆನ್ಸ್ ಸಿಬ್ಬಂದಿ ಮುಷ್ಕರ

- Advertisement -

Latest Posts

Don't Miss