ಪಿಓಕೆ ತಂಟೆಗೆ ಹೋದರೆ ಭಾರತದ ಮೇಲೆ ಅಣುಬಾಂಬ್ ಬೀಳುತ್ತೆ: ಫಾರೂಕ್ ಅಬ್ದುಲ್ಲಾ
Political News: ಪಾಕ್ ಆಕ್ರಮಿತ ಕಾಶ್ಮೀರ ವಿಲೀನವಾಗಲು ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ವಿಲೀನಗೊಳಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಫಾರೂಕ್ ಅಬ್ದುಲ್ಲಾ, ಪಾಕಿಸ್ತಾನ ಬಳೆ ತೊಟ್ಟುಕೊಂಡಿಲ್ಲ. ರಕ್ಷಣ ಸಚಿವರ ಹೇಳಿಕೆ ಮುಂದುವರಿಯಲಿ, ಬೇಡ ಅಂದವರು ಯಾರು..? ನಮ್ಮಲ್ಲೂ ಪರಮಾಣು ಬಾಂಬ್ ಇದೆ ಎಂದು ಹೇಳಿದ್ದಾರೆ. ರಾಜ್‌ನಾಥ್ ಸಿಂಗ್ ಈ ಬಗ್ಗೆ ಮಾತನಾಡಿದ್ದು, ಭಾರತದ ಶಕ್ತಿ ಹೆಚ್ಚಾಗುತ್ತಿದೆ. ಪ್ರಪಂಚದಾದ್ಯಂತ … Continue reading ಪಿಓಕೆ ತಂಟೆಗೆ ಹೋದರೆ ಭಾರತದ ಮೇಲೆ ಅಣುಬಾಂಬ್ ಬೀಳುತ್ತೆ: ಫಾರೂಕ್ ಅಬ್ದುಲ್ಲಾ
Copy and paste this URL into your WordPress site to embed
Copy and paste this code into your site to embed