ಕಾಂಗ್ರೆಸ್‌ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್‌ಗೆ ಜೋಶಿ ತಿರುಗೇಟು..

Hubli News: ಹುಬ್ಬಳ್ಳಿ: ನಾವು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರ ಮುಂದೆ ಇಡೋದ್ರಲ್ಲಿ ತಪ್ಪು ಏನಿದೆ? ಹಾಗಾದರೆ ಗ್ಯಾರಂಟಿ ಕೊಟ್ಟ ಮೇಲೆ ಕಾಂಗ್ರೆಸ್ ಏಕೆ ಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದರು. ಸಚಿವ ಲಾಡ್ ಹೇಳಿಕೆ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲಾಡ್ ಅವರು ಮನಸಿಗೆ ಬಂದ ರೀತಿಯಲ್ಲಿ ಮಾತನಾಡುತ್ತಾರೆ ಎಂದ ಅವರು, ಮೇಲಿನಿಂದ ನಿರ್ದೇಶನ ಇರೋ ಕಾರಣಕ್ಕೆ ಹಾಗೇ ಮಾತನಾಡಿರಬೇಕು. ಕಾಂಗ್ರೆಸ್ ನವರು ಉದ್ರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದರೇ … Continue reading ಕಾಂಗ್ರೆಸ್‌ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್‌ಗೆ ಜೋಶಿ ತಿರುಗೇಟು..