ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಸಂಸದ ಅನಂತ್‌ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು, ಈ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.  ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು ಬಹುಮತ ಕೊಡಿ ಎನ್ನುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನವಿರಬೇಕೆಂಬುದು ಬಿಜೆಪಿ ಪಕ್ಷದ ಯೋಚನೆ. ಒಂದು … Continue reading ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ