ಅಡ್ಡದಾರಿಯಲ್ಲಿ ಚುನಾವಣೆ ಎದುರಿಸಲು ಹೋದರೆ, ಸೋಲು ಕಟ್ಟಿಟ್ಟ ಬುತ್ತಿ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ

Political News: ಗೃಹಸಚಿವ ಅಮಿತ್ ಶಾ ಇಂದು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಗೃಹಸಚಿವ ಅಮಿತ್ ಶಾ ಅವರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಆ ಪ್ರಶ್ನೆಗಳು ಹೀಗಿದೆ. ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ? ಮಳೆ ಕೊರತೆಯಿಂದಾಗಿ ರಾಜ್ಯದ 223 … Continue reading ಅಡ್ಡದಾರಿಯಲ್ಲಿ ಚುನಾವಣೆ ಎದುರಿಸಲು ಹೋದರೆ, ಸೋಲು ಕಟ್ಟಿಟ್ಟ ಬುತ್ತಿ: ಅಮಿತ್ ಶಾ ವಿರುದ್ಧ ಸಿಎಂ ವಾಗ್ದಾಳಿ