ಕಿಡ್ನಿ ಆರೋಗ್ಯವಾಗಿಲ್ಲ ಎಂದಲ್ಲಿ ಇಂಥ ಲಕ್ಷಣಗಳು ಕಂಡುಬರುತ್ತದೆ.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ, ನಾವು ಈ ಮೊದಲ ಭಾಗದಲ್ಲಿ 3 ಲಕ್ಷಣಗಳ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ ಕೆಲ ಲಕ್ಷಣ ಮತ್ತು ಕಿಡ್ನಿ ಆರೋಗ್ಯ ಉತ್ತಮವಾಗಿರಲು ಏನು ಮಾಡಬೇಕು ಅಂತಾ ಹೇಳಲಿದ್ದೇವೆ. ನಾಲ್ಕನೇಯ ಲಕ್ಷಣ, ಊಟ, ತಿಂಡಿ ಮಾಡುವಾಗ, ಅದರ ಟೇಸ್ಟ್ ಸರಿಯಾಗಿ ಗೊತ್ತಾಗದಿರುವುದು. ಬಾಯಿಯಿಂದ ಕೆಟ್ಟದಾಗಿ ವಾಸನೆ ಬರುವುದು. ಕಿಡ್ನಿ ಆರೋಗ್ಯವಾಗಿ ಇಲ್ಲದಿದ್ದಾಗ ಹೀಗಾಗತ್ತೆ. ನೀವು ಇದಕ್ಕಾಗಿ ಏನೇ ಮನೆ ಮದ್ದು ಮಾಡಿದ್ರೂ, ಆ ಸಮಸ್ಯೆ ಸರಿ ಹೋಗಲಿಲ್ಲವೆಂದಲ್ಲಿ, ಒಮ್ಮೆ ನಿಮ್ಮ … Continue reading ಕಿಡ್ನಿ ಆರೋಗ್ಯವಾಗಿಲ್ಲ ಎಂದಲ್ಲಿ ಇಂಥ ಲಕ್ಷಣಗಳು ಕಂಡುಬರುತ್ತದೆ.. ಭಾಗ 2