ನಿಮ್ಮ ಮನೆಯ ಮಹಿಳೆಯರು ಇಂಥ ಕೆಲಸವನ್ನ ಮಾಡಿದರೆ ಈಗಲೇ ತಡೆಯಿರಿ..

ಒಂದು ಮನೆ ಸ್ವಚ್ಛವಾಗಿರಬೇಕು. ಮನೆಯವರೆಲ್ಲ ನೆಮ್ಮದಿಯಿಂದರಬೇಕು. ಆ ಮನೆಯ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಬೇಕು ಅಂದ್ರೆ, ಆ ಮನೆಯ ಸೊಸೆ ಅಥವಾ ಮಗಳು, ಅಥವಾ ಆ ಮನೆಯಲ್ಲಿರುವ ಹೆಣ್ಣು ಮಕ್ಕಳು ಉತ್ತಮ ಗುಣ ಉಳ್ಳವರಾಗಿರಬೇಕು. ಆದರೆ ಆ ಹೆಣ್ಣು ಮಕ್ಕಳು ಬರೀ ದುಡ್ಡು ಖರ್ಚು ಮಾಡುವವರು, ಯಾವಾಗಲೂ ಕೊಂಕು ಮಾತನಾಡುವವರು, ಬೇರೆಯವರ ಬಗ್ಗೆ ಚಾಡಿ ಹೇಳುವವರಾಗಿದ್ದರೆ, ನಿಮ್ಮ ಮನೆಯ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಎರಡೂ ಹಾಳಾಯಿತು ಎಂದರ್ಥ. ಅಂಥ ಮನೆಜನ ಎಂದಿಗೂ ಉದ್ಧಾರವಾಗುವುದಿಲ್ಲ. ಹಾಗಾಗಿ ನಿಮ್ಮ ಮನೆಯ ಮಹಿಳೆಯರು … Continue reading ನಿಮ್ಮ ಮನೆಯ ಮಹಿಳೆಯರು ಇಂಥ ಕೆಲಸವನ್ನ ಮಾಡಿದರೆ ಈಗಲೇ ತಡೆಯಿರಿ..