ಇದ್ರು ,ಹೋದ್ರು ನನಗೆ ಮಂಡ್ಯ ಸಾಕು. ಸ್ವಾರ್ಥ ಅನ್ನೋದು ಇದ್ರೆ ಮಂಡ್ಯ ಮಾತ್ರ: ಸಂಸದೆ ಸುಮಲತಾ ಅಂಬರೀಷ್

Political News: ಇಂದು ಸುಮಲತಾ ಅಂಬರೀಶ್ ತಮ್ಮ ಅಭಿಮಾನಿಗಳ ಜೊತೆ ಚರ್ಚಿಸಿ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನಿಸಿದ್ದಾರೆ. ಇಂದು ನಡೆದ ಸಭೆಯಲ್ಲಿ ಮಾತನಾಡಿದ ಸುಮಲತಾ ಅಂಬರೀಷ್, ಅಷ್ಟು ದೂರದಿಂದ ನೀವು ಇಲ್ಲಿಯವರೆಗೆ ಬಂದಿದ್ದೀರಾ. ನಿಮ್ಮ ಆಶೀರ್ವಾದ ಪ್ರೀತಿಯಿಂದ ನಾವು ಈ ಮಟ್ಟಕ್ಕೆ ಬಂದಿದ್ದೇವೆ. ಈ ಪ್ರೀತಿಗೆ ತುಂಬು ಹೃದಯದ ಧನ್ಯವಾದಗಳು. ಅಂಬರೀಶ್ ಅವರ ರಾಜಕೀಯ ಜೀವನದಿಂದ ಇಲ್ಲಿಯವರೆಗೆ ಇದ್ದ ಎಲ್ಲ ಮುಖಂಡರು ಇವತ್ತು ನಮ್ಮ ಜೊತೆಯಲ್ಲಿದ್ದಾರೆ. 2019 ರ ಚುನಾವಣೆಯಲ್ಲಿ ಇದೇ ಶಕ್ತಿ ಎಲೆಕ್ಷನ್ ನಲ್ಲಿ … Continue reading ಇದ್ರು ,ಹೋದ್ರು ನನಗೆ ಮಂಡ್ಯ ಸಾಕು. ಸ್ವಾರ್ಥ ಅನ್ನೋದು ಇದ್ರೆ ಮಂಡ್ಯ ಮಾತ್ರ: ಸಂಸದೆ ಸುಮಲತಾ ಅಂಬರೀಷ್