‘ಇದು ಮುಂದುವರಿದರೆ ಪ್ರಾಮಾಣಿಕವಾಗಿ ತೆರಿಗೆ ಕಟ್ಟುವ ಈ ನಾಡಿನ ಪ್ರಭುಗಳಿಗೆ ಮೋಸ ಮಾಡಿದಂತಾಗುತ್ತದೆ’

Political News: ಸಿಎಂ ಸಿದ್ದರಾಮಯ್ಯ ಅವರು, ಪ್‌ರಧಾನಿ ಮೋದಿ ವಿರುದ್ಧ ಮತ್ತೆ ಟ್ವೀಟಾಸ್ತ್ರ ಪ್ರಯೋಗಿಸಿದ್ದು, ಅಲ್-ಜಝೀರಾ ಎಂಬ ಪತ್ರಿಕೆಯಲ್ಲಿ ಪ್ರಕಟವಾಗಿರುವ ಲೇಖನವನ್ನು ಟ್ವೀಟ್ ಮಾಡಿ, ಪ್ರಧಾನಿ ಮೋದಿ ಬಣ್ಣವನ್ನು ಬಿ.ವಿ.ಆರ್ಯಸುಬ್ರಮಣ್ಯಂ ಎಂಬುವವರು ಬಯಲು ಮಾಡಿದ್ದಾರೆಂದು ಹೇಳಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಭಾರತದ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವಂತಹ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಗೋಪ್ಯ ಅಜೆಂಡಾವನ್ನು ನೀತಿ ಆಯೋಗದ ಸಿಇಒ ಬಿ ವಿ ಆರ್‌ ಸುಬ್ರಮಣ್ಯಂ ಅವರು ಹೊರಗೆಡವಿದ್ದಾರೆ. ‘’ಅಲ್‌-ಜಝೀರಾ’’ ದಲ್ಲಿ ಪ್ರಕಟವಾಗಿರುವ ಲೇಖನ … Continue reading ‘ಇದು ಮುಂದುವರಿದರೆ ಪ್ರಾಮಾಣಿಕವಾಗಿ ತೆರಿಗೆ ಕಟ್ಟುವ ಈ ನಾಡಿನ ಪ್ರಭುಗಳಿಗೆ ಮೋಸ ಮಾಡಿದಂತಾಗುತ್ತದೆ’