ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದಲ್ಲಿ ರಾಷ್ಟ್ರಮಟ್ಟದಲ್ಲೂ ಗ್ಯಾರಂಟಿ ಕೊಡುತ್ತೆ: ವಿನೋದ್ ಅಸೂಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಎನ್.ಹೆಚ್.ಕೋನರೆಡ್ಡಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ 20 ರಿಂದ 22 ಸ್ಥಾನ ಗೆಲ್ಲುತ್ತೆ. ಇಂಟೆಲಿಜೆನ್ಸ್ ರಿಪೋರ್ಟ್ ಸಹ ಬಂದಿದೆ. ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಅಂತ ಸಿದ್ದರಾಮಯ್ಯ ಘೋಷಿಸಿದರು. ಇದೇ ಹುಬ್ಬಳಿಯಲ್ಲಿ ಬಿಜೆಪಿ ಮಹದಾಯಿ ವಿಜಯೋತ್ಸವ ಆಚರಿಸಿದರು. ಆದ್ರೆ ಮಹದಾಯಿ ಯೋಜನೆ ಗತಿ ಏನಾಯ್ತು ?. ಬರ ಪರಿಹಾರ ಕೊಡುವಲ್ಲಿಯೂ ಕೇಂದ್ರದಿಂದ ತಾರತಮ್ಯ ಮಾಡಿದೆ. ಸುಪ್ರೀಂ ಕೋರ್ಟ್ ಸಹ ಈ ವಿಚಾರ ತೆಗೆದುಕೊಂಡಿದೆ. ಕೇಂದ್ರಕ್ಕೆ ತಕ್ಕ ಪಾಠ ಕಲಿಸಲು ಚುನಾವಣೆಯಲ್ಲಿ ಕಾಂಗ್ರೆಸ್ … Continue reading ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದಲ್ಲಿ ರಾಷ್ಟ್ರಮಟ್ಟದಲ್ಲೂ ಗ್ಯಾರಂಟಿ ಕೊಡುತ್ತೆ: ವಿನೋದ್ ಅಸೂಟಿ