ಈ 2 ತಪ್ಪು ಮಾಡಿದರೆ, ನೀವು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವೇ ಇಲ್ಲ ಅಂತಾರೆ ಚಾಣಕ್ಯರು
Spiritual: ಜೀವನವನ್ನು ಹೇಗೆ ನಿಭಾಯಿಸಬೇಕು..? ಜೀವನ ಸಂಗಾತಿಯನ್ನು ಹೇಗೆ ಆಯ್ಕೆ ಮಾಡಿಕೊಳ್ಳಬೇಕು..? ಹಣಕಾಸಿನ ಸಮಸ್ಯೆ ಬಾರದಿರಲು ಏನು ಮಾಡಬೇಕು..? ಹೀಗೆ ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಇಂದು ನಾವು, ಮನುಷ್ಯ ಮಾಡುವ ಯಾವ ತಪ್ಪುಗಳಿಂದ, ಅವನು ಉದ್ಧಾರವಾಗುವುದಿಲ್ಲ ಎಂಬ ಬಗ್ಗೆ ವಿವರಿಸಲಿದ್ದೇವೆ. ಆ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು, ಗುರಿಯ ಬಗ್ಗೆ ಯಾರಿಗೂ ಹೇಳಿಕೊಳ್ಳಬಾರದು. ಚಾಣಕ್ಯರ ಪ್ರಕಾರ, ನಾವು ಯಾವ ಕೆಲಸ ಮಾಡಲಿದ್ದೇವೆ ಎಂದು … Continue reading ಈ 2 ತಪ್ಪು ಮಾಡಿದರೆ, ನೀವು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವೇ ಇಲ್ಲ ಅಂತಾರೆ ಚಾಣಕ್ಯರು
Copy and paste this URL into your WordPress site to embed
Copy and paste this code into your site to embed