ಸರಕಾರಿ ಕಾರ್ಯಕ್ರಮಕ್ಕೆ ಬರದಿದ್ದರೆ ಗ್ಯಾರಂಟಿ ಯೋಜನೆ ಬಂದ್‌: ಅಂಗನವಾಡಿ ಕಾರ್ಯಕರ್ತೆಯ ‘ಗ್ಯಾರಂಟಿ’ ಬೆದರಿಕೆ

State News: ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರದೇ ಇದ್ದವರಿಗೆ, ಗ್ಯಾರಂಟಿಗಳಲ್ಲಿ ಒಂದಾದ ಭಾಗ್ಯಲಕ್ಷ್ಮೀ ಕೆಲಸ ಮಾಡಿಕೊಡುವುದಿಲ್ಲವೆಂದು ಅಂಗನವಾಡಿ ಕಾರ್ಯಕರ್ತೆ ಬೆದರಿಕೆ ಹಾಕಿದ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಯರಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಾರ್ಯಕ್ರಮಕ್ಕೆ ಅಂಗನವಾಡಿ ಕಾರ್ಯಕರ್ತೆ ಸರಕಾರಿ ಕಾರ್ಯಕ್ರಮಕ್ಕೆ ಜನ ಬರಲಿಲ್ಲ ಎಂದರೆ ಸರ್ಕಾರಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದೆಂದು ಬೆದರಿಕೆ ಹಾಕಿದ್ದಾಳೆ. ವೀಡಿಯೋದಲ್ಲಿ ಓರ್ವ ಯುವಕ ನೀವು ನನ್ನ ತಾಯಿ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಬರದಿದ್ದಲ್ಲಿ, ಭಾಗ್ಯಲಕ್ಷ್ಮೀ ಕೆಲಸ ಮಾಡಿಕೊಡುವುದಿಲ್ಲವೆಂದು ಹೇಳಿದ್ದೀರಿ. ಯಾಕೆ ಮಾಡಿಕೊಡುವುದಿಲ್ಲ..? ನನ್ನ ತಾಯಿ ಕೂಲಿ … Continue reading ಸರಕಾರಿ ಕಾರ್ಯಕ್ರಮಕ್ಕೆ ಬರದಿದ್ದರೆ ಗ್ಯಾರಂಟಿ ಯೋಜನೆ ಬಂದ್‌: ಅಂಗನವಾಡಿ ಕಾರ್ಯಕರ್ತೆಯ ‘ಗ್ಯಾರಂಟಿ’ ಬೆದರಿಕೆ