‘ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನೂತನ ಪ್ರೌಢಶಾಲೆ ಕಟ್ಟಡ ಭೂಮಿ ಪೂಜೆ ಮಾಡಿದರು. ಬಳಿಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ ಎಂದು ಹೇಳಿದ್ದಾರೆ. ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತಾ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡ ದಿಂದ … Continue reading ‘ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದ್ರೆ ಸರಕಾರದ ಜನಪ್ರಿಯತೆ ಬಹಳ ದಿನ ಉಳಿಯಲ್ಲ’