ಈ ಮೂರು ವಿಚಾರಗಳಿಂದ ದೂರವಿದ್ದರೆ ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ..

ನೀವು ಯಶಸ್ವಿ ವ್ಯಕ್ತಿಯಾಗಬೇಕಾದರೆ, ಕೆಲವು ವಿಚಾರಗಳಿಂದ ದೂರವಿರಬೇಕು. ಅಂಥವುಗಳಿಂದ ದೂರವಿರುವುದು ತುಂಬಾ ಕಷ್ಟವಾಗಿರುತ್ತದೆ. ಆದರೂ ಕೂಡ ಅದನ್ನ ತ್ಯಜಿಸದಿದ್ದಲ್ಲಿ, ನೀವು ಯಶಸ್ವಿಯಾಗಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ಬೆಳಿಗ್ಗೆ ಬೇಗ ಎದ್ದು ನಿಮ್ಮ ಯಶಸ್ಸಿಗೆ ಬೇಕಾದ ಕೆಲಸ ಮಾಡುವುದಿದ್ದಲ್ಲಿ, ನೀವು ನಿದ್ದೆ ಅಥವಾ ಯಶಸ್ಸು ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನೀವು ನಿದ್ದೆಯೇ ಮುಖ್ಯವೆಂದಲ್ಲಿ, ಗುರಿ ಸಾಧಿಸಲು ಸಾಧ್ಯವಿಲ್ಲ. ಗುರಿ ಮುಖ್ಯ ಎಂದಲ್ಲಿ ನಿದ್ದೆ ತ್ಯಾಗ ಮಾಡಬೇಕಾಗುತ್ತದೆ. ಮತ್ತು ಇದೇ ಸರಿಯಾದ ನಿರ್ಧಾರವಾಗಿರುತ್ತದೆ. ಹಾಗಾಗಿ ನಾವಿಂದು ಯಾವ 3 ವಿಚಾರಗಳಿಂದ … Continue reading ಈ ಮೂರು ವಿಚಾರಗಳಿಂದ ದೂರವಿದ್ದರೆ ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ..