ಮಕರ ಸಂಕ್ರಾಂತಿಯಂದು ಇಲ್ಲಿ ಸ್ನಾನ ಮಾಡಿದರೆ ಏಳು ಜನ್ಮಗಳ ಪಾಪಗಳು ದೂರವಾಗುತ್ತದೆ..!

ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ಕೆಲವೆಡೆ ಜಾತ್ರೆ ನಡೆಯುತ್ತದೆ. ಭಕ್ತರು ತಮ್ಮ ಪಾಪಗಳನ್ನು ತೊಳೆದುಕೊಳ್ಳಲು ಗಂಗಾಸ್ನಾನ ಮಾಡುತ್ತಾರೆ. ಈ ಪ್ರದೇಶದಲ್ಲಿ ಪುಣ್ಯಸ್ನಾನ ಮಾಡಿದರೆ ಸಾವಿರ ಗೋವನ್ನು ದಾನ ಮಾಡಿದಷ್ಟು ಪುಣ್ಯ ಸಿಗುತ್ತದೆ. ನಮ್ಮ ದೇಶದ ಎಲ್ಲ ಹಬ್ಬಗಳಿಗೂ ಅದರದ್ದೇ ಆದ ಮಹತ್ವವಿದೆ. ಒಂದೊಂದು ಹಬ್ಬಕ್ಕೂ ಒಂದೊಂದು ಅರ್ಥವಿದೆ. ಎಲ್ಲ ಜಾತಿ, ಪಂಗಡದವರು ತಮ್ಮದೇ ಸಂಪ್ರದಾಯದಲ್ಲಿ ಹಬ್ಬಗಳನ್ನು ಆಚರಿಸುತ್ತಾರೆ. ಎಲ್ಲಾ ಹಬ್ಬಗಳಲ್ಲಿ ಮಕರ ಸಂಕ್ರಾಂತಿ ಅತ್ಯಂತ ವಿಶೇಷವಾದ ಹಬ್ಬವಾಗಿದೆ. ಈ ದಿನ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ವಿವಿಧ … Continue reading ಮಕರ ಸಂಕ್ರಾಂತಿಯಂದು ಇಲ್ಲಿ ಸ್ನಾನ ಮಾಡಿದರೆ ಏಳು ಜನ್ಮಗಳ ಪಾಪಗಳು ದೂರವಾಗುತ್ತದೆ..!