ನೀವು ಯೋಗ ಮಾಡುವವರಾಗಿದ್ದಲ್ಲಿ ಈ ಆಹಾರವನ್ನು ಸೇವಿಸಬೇಡಿ..

ಪ್ರತಿದಿನ ವ್ಯಾಯಾಮ ಮಾಡಬೇಕು, ಯೋಗ ಮಾಡಬೇಕು, ಏನೂ ಸಾಧ್ಯವಾಗದಿದ್ದಲ್ಲಿ, ಮನೆ ಕೆಲಸವಾದ್ರೂ ಮಾಡಬೇಕು. ಆಗಲೇ ನಮ್ಮ ದೇಹದ ಬೊಜ್ಜು ಕರಗೋದು. ನಾವು ಆರೋಗ್ಯವಾಗಿರೋದು. ಆದ್ರೆ ನೀವೇನಾದ್ರೂ ಯೋಗ ಮಾಡುವವರಾಗಿದ್ರೆ, ಕೆಲ ಆಹಾರವನ್ನ ಸೇವಿಸಬಾರದು. ಹಾಗಾದ್ರೆ ಯಾವ ಆಹಾರವನ್ನು ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ.. ಯೋಗ ಮಾಡುವವರು ಖಾರಾ ಸೇವನೆ ಮತ್ತು ಮಸಾಲೆ ಪದಾರ್ಥಗಳ ಸೇವನೆ ಮಾಡಬಾರದು. ಯೋಗ ಮಾಡುವಾಗ ತಾಳ್ಮೆ ಇರುವುದು ತುಂಬಾ ಮುಖ್ಯ.. ಆದರೆ ನೀವು ಮಸಾಲೆ ಪದಾರ್ಥ ಮತ್ತು ಖಾರಾ ಪದಾರ್ಥ ಹೆಚ್ಚು ಸೇವಿಸಿದ್ದಲ್ಲಿ, … Continue reading ನೀವು ಯೋಗ ಮಾಡುವವರಾಗಿದ್ದಲ್ಲಿ ಈ ಆಹಾರವನ್ನು ಸೇವಿಸಬೇಡಿ..