ಮನೆ ರುಚಿ ಕೊಡುವ ಐಸ್ಕ್ರೀಮ್ ಟೇಸ್ಟ್ ಮಾಡಬೇಕು ಅಂದ್ರೆ ನೀವು ಇಲ್ಲಿ ಬರ್ಲೇಬೇಕು..

Food Adda: ಐಸ್‌ಕ್ರೀಮ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರ ತನಕವೂ ಐಸ್‌ಕ್ರೀಮ್ ಅಂದ್ರೆ ಎಲ್ಲರಿಗೂ ಇಷ್ಟ. ಆದರೆ ಮಾರುಕಟ್ಟೆಯಲ್ಲಿ ಸಿಗುವ ಕೆಲ ಐಸ್‌ಕ್ರೀಮ್‌ಗಳು, ಮನೆ ರುಚಿ ಕೊಡುವುದಿಲ್ಲ. ಆದರೆ ಸಿಲಿಕಾನ್ ಸಿಟಿ ಮಂದಿಗೆ ಹೊಟೇಲ್, ರೆಸ್ಟೋರೆಂಟ್ ತಿಂಡಿ. ಊಟ ಟೇಸ್ಟ್ ಮಾಡಿ ಮಾಡಿ ಬೋರ್ ಬಂದಿರತ್ತೆ. ಹಾಗಾಗಿ ನಾವಿಂದು ಮನೆ ರುಚಿ ಕೊಡುವ ಐಸ್‌ಕ್ರೀಮ್ ಎಲ್ಲಿ ಸಿಗತ್ತೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೆಂಗಳೂರಿನ ಕೆಂಗೇರಿ, ರಿಂಗ್‌ ರೋಡ್‌ನಲ್ಲಿ ಸತ್ಕಾರ್ … Continue reading ಮನೆ ರುಚಿ ಕೊಡುವ ಐಸ್ಕ್ರೀಮ್ ಟೇಸ್ಟ್ ಮಾಡಬೇಕು ಅಂದ್ರೆ ನೀವು ಇಲ್ಲಿ ಬರ್ಲೇಬೇಕು..