ಐಹೊಳೆಯ ಚರಿತ್ರೆ ಸಾರುವ ‘ಐಹೊಳೆ’ ಚಿತ್ರದ ಹಾಡುಗಳು

ಬೆಂಗಳೂರು: ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ  ಐಹೊಳೆಯ ಚರಿತ್ರೆಯನ್ನು ಸಾರುವ ‘ಐಹೊಳೆ’ ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ‌ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ ವಾಹಿನಿಯ ಮುಖ್ಯಸ್ಥ ಆಂಟೊನಿ ದಾಸ್ ಹಾಗೂ ಮಾಜಿ ಶಾಸಕ ಲಕ್ಷ್ಮೀನಾರಾಯಣ  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಐದನಿ ಮ್ಯೂಸಿಕ್ ಮೂಲಕ ಈ ಚಿತ್ರದ … Continue reading ಐಹೊಳೆಯ ಚರಿತ್ರೆ ಸಾರುವ ‘ಐಹೊಳೆ’ ಚಿತ್ರದ ಹಾಡುಗಳು