Cattle : ಅಕ್ರಮ ಗೋಸಾಗಾಟ: ಆರೋಪಿಗಳ ಬಂಧನ
Belthangadi News: ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಧರ್ಮಸ್ದಳ ಠಾಣೆಯ ಎಸ್ ಐ ಅನಿಲ್ ಕುಮಾರ್ ನೇತೃತ್ವದ ತಂಡ ಜು.12ರಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ಈ ಸಂದರ್ಭದಲ್ಲಿ ರಾತ್ರಿ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿವೆ. ವಾಹನದಲ್ಲಿ ಆರು ದನಗಳು, ಎರಡು ಗಂಡು ಕರುಗಳು ಸೇರಿ ಒಟ್ಟು 8 … Continue reading Cattle : ಅಕ್ರಮ ಗೋಸಾಗಾಟ: ಆರೋಪಿಗಳ ಬಂಧನ
Copy and paste this URL into your WordPress site to embed
Copy and paste this code into your site to embed