- Advertisement -
ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಇಂದು ಧಾರವಾಡದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು, ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದ್ರು.
13-08-2023 ರಂದು ನಡೆದ ಚುನಾವಣೆಯಲ್ಲಿ ಅಕ್ರಮವಾಗಿ ಮೋರೆ ಬಣದವರು ಆಯ್ಕೆ ಆಗಿದ್ದಾರೆ ಎಂದು ಚವ್ಹಾಣ ಬಣದವರು ಆರೋಪ ಮಾಡಿದ್ದು, ಮರು ಚುನಾವಣೆಗೆ ಒತ್ತಾಯಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
HD Kote: ಆಫ್ರಿಕನ್ ಹಂದಿ ಜ್ವರ: ಮೈಸೂರು ಜಿಲ್ಲೆಯ ಕೇರಳ ಗಡಿಯಲ್ಲಿ ತಪಾಸಣೆ.!
- Advertisement -