Election:ಚುನಾವಣೆಯಲ್ಲಿ ಅಕ್ರಮ ಆರೋಪ: ಮರು ಚುನಾವಣೆಗೆ ಒತ್ತಾಯ.!
ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಇಂದು ಧಾರವಾಡದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು, ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದ್ರು. 13-08-2023 ರಂದು ನಡೆದ ಚುನಾವಣೆಯಲ್ಲಿ ಅಕ್ರಮವಾಗಿ ಮೋರೆ ಬಣದವರು ಆಯ್ಕೆ ಆಗಿದ್ದಾರೆ ಎಂದು ಚವ್ಹಾಣ ಬಣದವರು ಆರೋಪ ಮಾಡಿದ್ದು, ಮರು ಚುನಾವಣೆಗೆ ಒತ್ತಾಯಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. Police: ಶಾಸಕರ ಮನೆಯ ಆವರಣದಲ್ಲಿ ನೇಣಿಗೆ ಶರಣಾದ ವ್ಯಕ್ತಿ.! Money: … Continue reading Election:ಚುನಾವಣೆಯಲ್ಲಿ ಅಕ್ರಮ ಆರೋಪ: ಮರು ಚುನಾವಣೆಗೆ ಒತ್ತಾಯ.!
Copy and paste this URL into your WordPress site to embed
Copy and paste this code into your site to embed