Wednesday, October 15, 2025

Latest Posts

ಬಾಗಲಕೋಟೆ ಐಡಿಬಿಐ ಬ್ಯಾಂಕ್ ನಿಂದ 2 ಕೋಟಿ 47 ಲಕ್ಷ ರೂ ಅಕ್ರಮ ವರ್ಗಾವಣೆಯಾಗಿದೆ: ಹೆಚ್‌.ಕೆ.ಪಾಟೀಲ್

- Advertisement -

Gadag News: ಗದಗ : ಗದಗದಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್,  ಪ್ರವಾಸೊಧ್ಯಮ ಇಲಾಖೆ ಅಕ್ರಮ ಹಣ ವರ್ಗಾವಣೆ ವಿಷಯದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ.

ಬಾಗಲಕೋಟೆ ಐಡಿಬಿಐ ಬ್ಯಾಂಕ್ ನಿಂದ 2 ಕೋಟಿ 47 ಲಕ್ಷ ರೂ ಅಕ್ರಮ ವರ್ಗಾವಣೆಯಾಗಿದೆ. ಇದರ ಬಗ್ಗೆ ಈಗಾಗಲೇ ದೂರು ದಾಖಲಾಗಿದೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ಇಂತಹ ಅಕೌಂಟ್ಗಳನ್ನು ಬಂದ ಮಾಡಲು ಸೂಚನೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಸಂಗ್ರಹಿಸಲು ಮಾಹಿತಿ ನೀಡಲಾಗಿದೆ. ಈ ಹಗರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಅವರಿಗೆ ಕಠಿಣ ಕ್ರಮ ನೀಡಲಾಗುವುದು. ಸರ್ಕಾರದ ಹಣವನ್ನು ಯಾರು ದುರ್ಬಳಕೆ ಮಾಡಿದ್ದಾರೆ ಅವರಿಗೆ ಉಗ್ರ ಶಿಕ್ಷೆಗೆ ಗುರಿಪಡಿಸಲಾಗುತ್ತೆ. ಸದ್ಯಕ್ಕೆ ಪ್ರಾಥಮಿಕ ಮಾಹಿತಿ ಇಷ್ಟೇ ಲಭ್ಯವಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದ್ದಾರೆ.

- Advertisement -

Latest Posts

Don't Miss