ರಾಜ ಕಾಲುವೆ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರದಲ್ಲೇ ಕ್ರಮ: ತುರ್ತು ಸ್ಪಂದನಾ ತಂಡ ರಚನೆ: ಡಿಸಿ ದಿವ್ಯಪ್ರಭು

Hubli News: ಹುಬ್ಬಳ್ಳಿ : ಹುಬ್ಬಳ್ಳಿ ನಗರದಲ್ಲಿರುವ ರಾಜ ಕಾಲುವೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಅಲ್ಫಾವಧಿ ಹಾಗೂ ದೀರ್ಘಾವಧಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು. ಇಂದು ಹುಬ್ಬಳ್ಳಿಯ ವಿವಿಧ ಮಳೆ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಮುಂದಿನ ವಾರದಲ್ಲಿ ಹೆಚ್ಚಿನ ಮಳೆಯಾಗುವ … Continue reading ರಾಜ ಕಾಲುವೆ ಸಮಸ್ಯೆ ಇತ್ಯರ್ಥಕ್ಕೆ ಶೀಘ್ರದಲ್ಲೇ ಕ್ರಮ: ತುರ್ತು ಸ್ಪಂದನಾ ತಂಡ ರಚನೆ: ಡಿಸಿ ದಿವ್ಯಪ್ರಭು