ಶೋಷಿತರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿ ಜಾರಿ: ವಿನೋದ ಅಸೂಟಿ

Dharwad News: ಧಾರವಾಡ: ಕೂಲಿ ಹಾಗೂ ಅಸಂಘಟಿತ ಕಾರ್ಮಿಕರ ಪರವಾಗಿರುವ ಪಕ್ಷ ಕಾಂಗ್ರೆಸ್. ಶೋಷಿತರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿಗಳನ್ನು ನಮ್ಮ ಪಕ್ಷ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕ್ರಮಸಂಖ್ಯೆ 2 ಕ್ಕೆ ಹೆಚ್ಚಿನ ಮತ ನೀಡಿ ನನಗೆ ಆಶೀರ್ವದಿಸಬೇಕೆಂದು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಮನವಿ ಮಾಡಿಕೊಂಡರು. ಧಾರವಾಡ ಲೋಕಸಭಾ ವ್ಯಾಪ್ತಿಯ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಕೇಶ್ವಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಿ ಅವರು ಮಾತನಾಡಿದರು. ಪಾದಯಾತ್ರೆ ವಾಲ್ಮೀಕಿ ವೃತ್ತದಿಂದ ಮಾರ್ಕೆಟ್ ಮೂಲಕ … Continue reading ಶೋಷಿತರ ಶ್ರೇಯೋಭಿವೃದ್ಧಿಗಾಗಿ ಗ್ಯಾರಂಟಿ ಜಾರಿ: ವಿನೋದ ಅಸೂಟಿ