Thursday, April 17, 2025

Latest Posts

ಮಹಿಳೆಯರ ಸುರಕ್ಷತೆಗೆ ಪ್ಯಾನಿಕ್ ಬಟನ್ ಅಳವಡಿಕೆ

- Advertisement -

Bengaluru News: ಬೆಂಗಳೂರು: ಮಾಲ್, ಮೆಟ್ರೋ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದ್ದು ಬೆಂಗಳೂರಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬುದು ಖಾತರಿಯಾಗಿದೆ. ಈ ನಿಟ್ಟಿನಲ್ಲಿ BMTC ಟ್ರಾನ್ಸ್‌ಪೋರ್ಟ್ ಅನ್ನು ಸೇಫ್ ಟ್ರಾನ್ಸ್‌ಪೋರ್ಟ್ ಮಾಡಲು ಹೊರಟಿದೆ.

ಇತ್ತಿಚಿನ ದಿನಗಳಲ್ಲಿ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಒತ್ತು ಕೊಡುತ್ತಿದೆ. ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಅನ್ನು ಸೇಫ್ ಟ್ರಾನ್ಸ್‌ಪೋರ್ಟ್ ಮಾಡುವುದಾಗಿ ಬಿಎಂಟಿಸಿ ಎಂಡಿ ಸತ್ಯವತಿ ಹೆಜ್ಜೆ ಇಟ್ಟಿದ್ದಾರೆ.

ಮಹಿಳೆಯರು ಬಸ್‍ನಲ್ಲಿ ಪ್ರಯಾಣಿಸುವಾಗ ಏನಾದರೂ ತೊಂದರೆಯಾದರೆ, ಬಸ್ ಸೀಟ್ ಪಕ್ಕದಲ್ಲೇ ಇರೋ ಪ್ಯಾನಿಕ್ ಬಟನ್ ಕ್ಲಿಕ್ ಮಾಡಬಹುದು. ಈ ಬಟನ್ ಕ್ಲಿಕ್ ಮಾಡಿದ ತಕ್ಷಣ ಈ ಅಲರ್ಟ್ ಬಿಎಂಟಿಸಿ ಕಂಟ್ರೋಲ್ ರೂಮ್‍ಗೆ ಬರುತ್ತದೆ. ಜೊತೆಗೆ ಸಾರಥಿಗೆ ಲೋಕೇಶನ್ ಹೋಗುತ್ತದೆ. ಆ ಲೋಕೇಷನ್‍ನಲ್ಲೇ ಬಿಎಂಟಿಸಿ ಟೀಮ್ ಬರುತ್ತದೆ.

ಕರ್ನಾಟಕ ಟಿವಿ ಮುಖ್ಯಸ್ಥರಾದ ಶಿವು ಬೆಸಗರಹಳ್ಳಿ ಅವರಿಗೆ ‘ಮಾಧ್ಯಮ ರತ್ನ’ ಪ್ರಶಸ್ತಿ

ರಜತ್ ಒತ್ತಡಕ್ಕೆ ಮಣಿದ ಜೋಶಿ: ಕೇಂದ್ರ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಉಳ್ಳಾಗಡ್ಡಿಮಠ

‘ಸರ್ಕಾರವನ್ನು ಕೈಗೊಂಬೆಯಂತೆ ಡಿಕೆಶಿ ಆಡಿಸುತ್ತಿದ್ದಾರೆ. ಜನರೇ ಇವರಿಗೆ ತಕ್ಕ ಉತ್ತರ ನೀಡುತ್ತಾರೆ’

- Advertisement -

Latest Posts

Don't Miss