ಎಣ್ಣೆಸ್ನಾನ ಮುಖ್ಯ ಅಂತಾ ಹೇಳೋದ್ಯಾಕೆ ಗೊತ್ತಾ..?

ಹಿಂದೂಗಳಲ್ಲಿ ವರ್ಷಕ್ಕೆ ಒಂದು ಬಾರಿ, ಅದು ದೀಪಾವಳಿಗೆ ಎಣ್ಣೆ ಸ್ನಾನ ಮಾಡಲಾಗತ್ತೆ. ಕೆಲವರು ಯುಗಾದಿಗೂ ಮಾಡುತ್ತಾರೆ. ಆದರೆ ನಾವು ಬರೀ ವರ್ಷಕ್ಕೆ ಒಂದು ಬಾರಿ ಅಲ್ಲ. ಬದಲಾಗಿ ತಿಂಗಳಿಗೆ ಒಂದು ಬಾರಿ ಎಣ್ಣೆ ಸ್ನಾನ ಮಾಡಲೇಬೇಕು. ಇದರಿಂದ ನಮ್ಮ ಆರೋಗ್ಯ ಉತ್ತಮವಾಗುವುದಲ್ಲದೇ, ಸೌಂದರ್ಯ ಕೂಡ ವೃದ್ಧಿಸುತ್ತದೆ. ಹಾಗಾದ್ರೆ ಎಣ್ಣೆ ಸ್ನಾನ ಮಾಡುವುದರಿಂದ ನಮಗಾಗು ಲಾಭವೇನು ಅಂತಾ ತಿಳಿಯೋಣ ಬನ್ನಿ.. ಮುಡಿಯಿಂದ ಹಿಡಿದು ಅಡಿಯವರೆಗೂ ಎಣ್ಣೆ ಹಾಕಿ ಮಸಾಜ್ ಮಾಡಿ, ಬಿಸಿ ಬಿಸಿ ನೀರಿನಿಂದ ಸ್ನಾನ ಮಾಡಿದ್ರೆ, ಆರಾಮದಾಯಕವಾಗಿರತ್ತೆ. … Continue reading ಎಣ್ಣೆಸ್ನಾನ ಮುಖ್ಯ ಅಂತಾ ಹೇಳೋದ್ಯಾಕೆ ಗೊತ್ತಾ..?