‘ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ’

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಛತ್ತೀಸ್‌ಘಡ, ರಾಜಸ್ತಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದುಿ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದಿದ್ದಾರೆ. ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ … Continue reading ‘ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ’