‘ದೊಡ್ಡ ಮಟ್ಟದಲ್ಲಿ ಅನಾಹುತವಾದರೆ ನೇರವಾಗಿ ರೂರಲ್ ಪೊಲೀಸ್ ಠಾಣೆಯವರೇ ಕಾರಣರಾಗುತ್ತಾರೆ’

Hassan News: ಹಾಸನ: ಬಿಜೆಪಿ ಕಾರ್ಯಕರ್ತರಿಂದ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು, ಹಾಸನ ತಾಲೂಕಿನ ಹೊಸೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೆಡಿಎಸ್ ಕಾರ್ಯಕರ್ತ ಮನು ಎಂಬುವವರು ಹಲ್ಲೆಗೆ ಒಳಗಾಗಿದ್ದು, ಗಾಯಾಳುವಿಗೆ ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಗಾಯಾಳು ಮನುವನ್ನು ನೋಡಲು, ಶಾಸಕ ಹೆಚ್.ಪಿ.ಸ್ವರೂಪ್ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಗಾಯಾಳುವಿನ ಆರೋಗ್ಯ ವಿಚಾರಿಸಿರುವ ಸ್ವರೂಪ್, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು, ಸ್ವರೂಪ್ ಆಗ್ರಹಿಸಿದ್ದಾರೆ. ಅಲ್ಲದೇ, ಪೊಲೀಸರ ನಡೆಗೆ ಗರಂ ಆಗಿರುವ … Continue reading ‘ದೊಡ್ಡ ಮಟ್ಟದಲ್ಲಿ ಅನಾಹುತವಾದರೆ ನೇರವಾಗಿ ರೂರಲ್ ಪೊಲೀಸ್ ಠಾಣೆಯವರೇ ಕಾರಣರಾಗುತ್ತಾರೆ’