ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಡಾ.ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಕಳೆದ ಕೆಲ ದಿನಗಳಿಂದ ಶೇ.200ಕ್ಕೂ ಅಧಿಕ ಪಟ್ಟು ಮಳೆಯಾಗಿದ್ದು ಜಿಲ್ಲೆಯ ಹಲವು ರೈತರ ನಷ್ಟಕ್ಕೆ ಕಾರಣವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಮಂಗಳವಾರ ರೈತರ ಅಹವಾಲು ಆಲಿಸಿದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನಷ್ಟದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ವರದಿ ಬಂದ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಕಳೆದ ರಾತ್ರಿ … Continue reading ಚಿಕ್ಕಬಳ್ಳಾಪುರದಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಡಾ.ಕೆ. ಸುಧಾಕರ್