‘ಕೇವಲ ಐದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ ವಿಫಲತೆ ಕಾಣುತ್ತಿದೆ’

Political News: ಧಾರವಾಡ: ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸುದ್ದಿಗೋಷ್ಠಿ ನಡೆಸಿದ್ದು, ಐದು ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಜನರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಹಣ ವ್ಯಯಿಸಿ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ತೀವ್ರ ಬರಗಾಲದಿಂದ ರೈತರು ರೋಸಿ ಹೋಗಿದ್ದಾರೆ. ಆದರೆ ರಾಜ್ಯ ಸರ್ಕಾರ ಪ್ರತಿಯೊಂದು ವಿಷಯದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುತ್ತಿದೆ. ರೈತ ವಿರೋಧಿ, … Continue reading ‘ಕೇವಲ ಐದು ತಿಂಗಳಿನಲ್ಲಿ ರಾಜ್ಯ ಕಾಂಗ್ರೆಸ್ ಆಡಳಿತದಲ್ಲಿ ವಿಫಲತೆ ಕಾಣುತ್ತಿದೆ’