ಮೈಸೂರಲ್ಲಿ ಸಂಭವಾಮಿ ಯುಗೇ ಯುಗೇ..

Movie News: ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವು ಇದೇ ತಿಂಗಳು 21ರಂದು ಬಿಡುಗಡೆಯಾಗಲಿದೆ. ಜಯ್ ಶೆಟ್ಟಿ – ನಿಶಾ ರಜಪೂತ್ ಹಾಗೂ ಮಧುರಾಗೌಡ ಪ್ರಮುಖ ಪಾತ್ರಗಳಲ್ಲಿ … Continue reading ಮೈಸೂರಲ್ಲಿ ಸಂಭವಾಮಿ ಯುಗೇ ಯುಗೇ..