ಮೋಗಿಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೇ ಮಕ್ಕಳು ಬೀದಿಪಾಲು..

Kolar News: ಇಂದಿನಿಂದ ರಾಜ್ಯದ್ಯಂತ ಶಾಲೆಗಳು ಸಂತಸ , ಸಡಗರದಿಂದ ಪ್ರಾರಂಭವಾಗುತ್ತಿವೆ . ಆದರೆ ಶ್ರೀನಿವಾಸಪುರದ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೆ ಮಕ್ಕಳು ಬೀದಿ ಪಾಲಾಗುತ್ತಿದ್ದಾರೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಮೋಗಿಲಹಳ್ಳಿ ಸರ್ಕಾರಿ ಶಾಲೆಯ ದುಸ್ಥಿತಿ ಇದಾಗಿದ್ದು, ಶಾಲಾ ಕೊಠಡಿ ಇಲ್ಲದೆ ಶಾಲೆಗೆ ಮಕ್ಕಳನ್ನು ಕಳಿಸಲು ಪೋಷಕರು ಹಿಂದು ಮುಂದು ನೋಡುತ್ತಿದ್ದಾರೆ. ಶಾಲಾ ಕೊಠಡಿ ಬಿದ್ದು ಒಂದು ವರ್ಷ ಕಳೆದರೂ, ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಬಿದ್ದ ಕಟ್ಟಡ ಮರು ನಿರ್ಮಾಣ ಮಾಡುವುದರಲ್ಲಿ ಅಧಿಕಾರಗಳು ವಿಫಲರಾಗಿದ್ದು, ಸಂಬಂಧಪಟ್ಟ … Continue reading ಮೋಗಿಲಹಳ್ಳಿ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಇಲ್ಲದೇ ಮಕ್ಕಳು ಬೀದಿಪಾಲು..