ಇದರ ನಡುವೆ ನೇಹಾ ಹಿರೇಮಠ ಕಗ್ಗೊಲೆ ಪ್ರಕರಣದ ತನಿಖೆ ದಿಕ್ಕುತಪ್ಪದಿರಲಿ: ಬಿ.ವೈ.ವಿಜಯೇಂದ್ರ

Political News: ಪ್ರಜ್ವಲ್ ರೇವಣ್ಣ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷದವರು ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಟ್ವೀಟ್ ಮಾಡುವ ಮೂಲಕ ಸಮಝಾಯಿಷಿ ಕೊಟ್ಟಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಖಂಡಿಸುವ, ಪ್ರತಿಭಟಿಸುವ ನಿಟ್ಟಿನಲ್ಲಿ ಕಾಳಜಿ ವಹಿಸುವಲ್ಲಿ ಎಂದಿಗೂ ರಾಜೀಯಾಗದ ದಾಖಲೆ ಇದ್ದರೆ ಅದು ಭಾರತೀಯ ಜನತಾ ಪಾರ್ಟಿಯಲ್ಲಿ ಮಾತ್ರ. ನಾರಿಯರನ್ನು ಮಾತೆಯರು ಎಂದು ಗೌರವಿಸುವ ಸಂಸ್ಕೃತಿ ಇದ್ದರೆ, ರಾಷ್ಟ್ರವನ್ನು ‘ಭಾರತಮಾತೆ’ ಎಂದು ಪೂಜಿಸುವ ಸಂಸ್ಕಾರವಿದ್ದರೆ ಅದು ಬಿಜೆಪಿಯ ಧ್ಯೇಯದ ಮಡಿಲಿನಲ್ಲಿ ಮಾತ್ರ. … Continue reading ಇದರ ನಡುವೆ ನೇಹಾ ಹಿರೇಮಠ ಕಗ್ಗೊಲೆ ಪ್ರಕರಣದ ತನಿಖೆ ದಿಕ್ಕುತಪ್ಪದಿರಲಿ: ಬಿ.ವೈ.ವಿಜಯೇಂದ್ರ