Biriyani: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕಚೇರಿ ಉದ್ಘಾಟನೆಯಲ್ಲಿ ಬಾಡೂಟ

ಹುಬ್ಬಳ್ಳಿ:ಮುಖ್ಯಮಂತ್ರಿಗಳು ಮಳೆಹಾನಿ ಬಗ್ಗೆ ವಿಸಿ ಮೂಲಕ ಸಭೆ ನಡೆಸಿ ಚರ್ಚಿಸಲಾಗಿದೆ.  ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ. ಧಾರವಾಡ ಜಿಲ್ಲೆಯಲ್ಲಿ ಬೆಲಹಾನಿಯ ಬಗ್ಗೆ ಸಮೀಕ್ಷೆಗಳು ನಡೆಯುತ್ತಿದೆ. ಈ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಸಿಗಬೇಕಿದೆ.ಅದರ ಜೊತೆ ಜಾನುವಾರುಗಳ ಹಾನಿಯಾಗಿದೆ, ರಸ್ತೆಗಳು ಹಾಳಾಗಿವೆ.ಜಿಲ್ಲೆಯಲ್ಲಿ ಯಾವುದೇ ರೀತಿ ಜೀವ ಹಾನಿಯಾಗಿಲ್ಲ. ಹಲವು ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಚಾರ,ನಾಳೆ ಮುಖ್ಯಮಂತ್ರಿಗಳು ಈ … Continue reading Biriyani: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕಚೇರಿ ಉದ್ಘಾಟನೆಯಲ್ಲಿ ಬಾಡೂಟ