ದತ್ತು ಯೋಜನೆಯಡಿ ನವೀಕರಣಗೊಂಡಿರುವ ಬಿಬಿಎಂಪಿ ಮತ್ತು ಸರ್ಕಾರದ ಐದು ಶಾಲೆಗಳನ್ನು ಉದ್ಘಾಟಿಸಿದ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಸ್ವಾವಲಂಬಿ, ಸ್ವಾಭಿಮಾನಿ ಜೀವನ ನಡೆಸಲು ದಿಕ್ಕು ತೋರಿಸುವ ಶಿಕ್ಷಣವನ್ನು ನೀಡಬೇಕೆಂದು ಸ್ವಾತಂತ್ರ್ಯಪೂರ್ವದಲ್ಲಿ ನಮ್ಮ ಹಿರಿಯರು ಕಂಡ ಕನಸು ನನಸು ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ಜಾರಿಗೆ ತರುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಹೇಳಿದರು. ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಉಪಕ್ರಮದಡಿ, ಇಂಡಿಯನ್ ಅಕಾಡೆಮಿ ಸಮೂಹ ವಿದ್ಯಾಸಂಸ್ಥೆಯಿಂದ ನವೀಕರಣಗೊಂಡಿರುವ ಬಿಬಿಎಂಪಿ ಮತ್ತು ಸರ್ಕಾರದ ಐದು … Continue reading ದತ್ತು ಯೋಜನೆಯಡಿ ನವೀಕರಣಗೊಂಡಿರುವ ಬಿಬಿಎಂಪಿ ಮತ್ತು ಸರ್ಕಾರದ ಐದು ಶಾಲೆಗಳನ್ನು ಉದ್ಘಾಟಿಸಿದ ಸಚಿವ ಬಿ.ಸಿ. ನಾಗೇಶ್