ಧಾರವಾಡದಲ್ಲಿ ನೂತನ ಬಸ್‌ಗಳ ಉದ್ಘಾಟನೆ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Dharwad News: ಧಾರವಾಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸಿಎಂ ಸಿದ್ದರಾಮಯ್ಯನವರು ನೂತನ ಬಸ್‌ಗಳ ಉದ್ಘಾಟನೆ ನಡೆಸಿದರು. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಈ ಕಾರ್ಯಕ್ರಮ ನಡೆದಿದ್ದು, 50 ನೂತನ ಬಸ್‌ಗಳನ್ನು ಸಾಂಕೇತಿಕವಾಗಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಸಿಎಂಗೆ ಸಚಿವರಾದ ರಾಮಲಿಂಗಾರೆಡ್ಡಿ, ಸಂತೋಷ ಲಾಡ್, ಎಚ್.ಕೆ. ಪಾಟೀಲ, ಕೆ.ಜೆ. ಜಾರ್ಜ್, ಶಾಸಕ ಎನ್.ಎಚ್. ಕೋನರಡ್ಡಿ ಇತರರು ಸಾಥ್ ನೀಡಿದ್ದಾರೆ. ಇದಾದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ನಮ್ಮ ವಿಪಕ್ಷ ಬಿಜೆಪಿಯವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಗ್ಯಾರಂಟಿ ಕೊಟ್ಟು … Continue reading ಧಾರವಾಡದಲ್ಲಿ ನೂತನ ಬಸ್‌ಗಳ ಉದ್ಘಾಟನೆ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ