Tuesday, December 24, 2024

Latest Posts

DK Shivakumar : ಶಾಸಕರ ಭವನ ಉದ್ಘಾಟಸಿದ ಡಿಸಿಎಂ ಡಿಕೆಶಿ

- Advertisement -

Banglore News : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಎಂ.ಎಂ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಶಾಸಕರ ಭವನ ನ್ನು  ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಉದ್ಘಾಟಿಸಿದರು.

ಶಾಸಕರ ಭವನದ ವಿವರ: ಪುಲಿಕೇಶಿನಗರ ವಾರ್ಡ್-78 ರ ವ್ಯಾಪ್ತಿಯ ಎಂ.ಎಂ.ರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಅಭಿವೃದ್ಧಿ ಕಾರ್ಯಕ್ರಮದ ಯೋಜನೆಯಡಿಯಲ್ಲಿ 5 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾಗಿದೆ. ಶಾಸಕರ ಭವನಕ್ಕೆ ಬರುವ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಆಸನಗಳು ಹಾಗೂ ಟೇಬಲ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ ಕಟ್ಟಡ ಮೇಲ್ಚಾವಣಿಯಲ್ಲಿ ಟೆನ್ಸಿಲ್ ರೂಫ್ ಅಳವಡಿಸಲಾಗಿದ್ದು, ಕಟ್ಟಡಕ್ಕೆ ಮಳೆ ನೀರು ಕೊಯ್ಲಿನ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ವೇಳೆ ಮಾನ್ಯ ಸ್ಥಳೀಯ ಶಾಸಕರಾದ ಶ್ರೀ ಎ.ಸಿ ಶ್ರೀನಿವಾಸ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Viral video: ಯುವಕನ ಬೆತ್ತಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ಬಾಯಿ ಮುಚ್ಚಿಸಿದ್ರಾ ಪ್ರಭಾವಿಗಳು…?

Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

Basavaraj Bommai : ಎಸ್ಸಿಪಿಟಿಎಸ್ ಪಿ ಹಣ ವಾಪಸ್ ಪಡೆಯದಿದ್ದರೆ, ರಾಜ್ಯಾದ್ಯಂತ ಹೋರಾಟ : ಬೊಮ್ಮಾಯಿ

 

- Advertisement -

Latest Posts

Don't Miss