DK Shivakumar : ಶಾಸಕರ ಭವನ ಉದ್ಘಾಟಸಿದ ಡಿಸಿಎಂ ಡಿಕೆಶಿ
Banglore News : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಎಂ.ಎಂ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಶಾಸಕರ ಭವನ ನ್ನು ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಉದ್ಘಾಟಿಸಿದರು. ಶಾಸಕರ ಭವನದ ವಿವರ: ಪುಲಿಕೇಶಿನಗರ ವಾರ್ಡ್-78 ರ ವ್ಯಾಪ್ತಿಯ ಎಂ.ಎಂ.ರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಅಭಿವೃದ್ಧಿ ಕಾರ್ಯಕ್ರಮದ ಯೋಜನೆಯಡಿಯಲ್ಲಿ 5 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾಗಿದೆ. ಶಾಸಕರ ಭವನಕ್ಕೆ ಬರುವ ಸಾರ್ವಜನಿಕರಿಗೆ ಕುಳಿತುಕೊಳ್ಳಲು … Continue reading DK Shivakumar : ಶಾಸಕರ ಭವನ ಉದ್ಘಾಟಸಿದ ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed