Thursday, June 13, 2024

Latest Posts

ಕರ್ನಾಟಕದಲ್ಲಿ ಅತಿರೇಕಕ್ಕೆ ಏರಿದ ಸೋಂಕಿತರ ಸಂಖ್ಯೆ :

- Advertisement -

ದೇಶದಲ್ಲಿ ಕೊರೊನಾ ಯಾವ ರೀತಿಯಲ್ಲಿ ಮುನ್ನುಗ್ಗುತ್ತಿದೆಯೋ ಅದೇ ರೀತಿ ಕರ್ನಾಟಕದಲ್ಲಿಯೂ ಮುನ್ನುಗ್ಗುತ್ತಿದೆ. ಶುಕ್ರವಾರ ಕರ್ನಾಟಕದಲ್ಲಿ ಒಂದೇ ದಿನ 9449 ಮಂದಿಯಲ್ಲಿ ಕೊರೊನಾ ಸೊಂಕು ದೃಡಪಟ್ಟಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.
505 ಮಂದಿ ಸೋಕಿನಿಂದ ಗುಣಪಡಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಪ್ರಸ್ತುತ ಪ್ರಕರಣಗಳು 30.113 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಖಡ 4.15 ರಷ್ಟಿದೆ.
ಬೆಂಗಳೂರಿನಲ್ಲಿಯೂ ಸಹ ಪ್ರಕರಣಗಳು ಹೆಚ್ಚುತ್ತಿದ್ದು ಎಲ್ಲರಲ್ಲಿಯೂ ಆತಂಕ ಶುರುವಾಗಿದೆ, ಈಗಾಗಿ ಸರ್ಕಾರವು ಸಹ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇಂದಿನಿoದ ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ಶುರುಮಾಡಿದೆ.

- Advertisement -

Latest Posts

Don't Miss