Independence Day: ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

ಬೆಂಗಳೂರು: ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.ಮಾಣೀಕ್ ಷಾ ಪೆರೆಡ್ ಮೈದಾನದಲ್ಲಿ ಜನರನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣ ಮಾಡಿದರು. ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ. ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. … Continue reading Independence Day: ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು