State News :ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಇಂಡಿಯಾ ಅನ್ನೋದನ್ನು ನಿರ್ಧರಿಸಲಾಗಿದೆ.ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ.
ಆದರೆ ಇದಕ್ಕೆ ವಿರೋಧವಾಗಿ ಕರ್ನಾಟಕ ಬಿಜೆಪಿ ಟ್ವೀಟ್ ಗಳ ಸುರಿಮಾಳೆಯನ್ನೇ ಮಾಡಿದೆ. ಭಾರತ ಸಮೃದ್ಧವಾದಾಗಲೆಲ್ಲಾ INDIA ಹೆಸರಿನಲ್ಲಿ ಖದೀಮ ಕಂಪನಿಗಳು ಹುಟ್ಟಿಕೊಳ್ಳುತ್ತವೆ.
ಅಂದು ಬ್ರಿಟಿಷ್ ಈಸ್ಟ್ INDIA ಕಂಪನಿ ಸ್ಥಾಪಿತವಾಗಿ ಭಾರತದ ತುಂಡರಸರನ್ನೆಲ್ಲಾ ಸೇರಿಸಿ ದೇಶವನ್ನು ಕೊಳ್ಳೆ ಹೊಡೆಯಿತು. ಇಂದು ಮತ್ತೊಮ್ಮೆ ಸಮೃದ್ಧ ಭಾರತವನ್ನು ಕೊಳ್ಳೆ ಹೊಡೆಯಲು ಹೊಂಚಾಕಿ ಇಟಲಿ ಈಸ್ಟ್ INDIA ಕಂಪನಿಯ ಘೋಷಣೆಯಾಗಿದೆ. ಆದರೆ ಈ ಕಂಪನಿ ಸದ್ಯದಲ್ಲೇ ಬರ್ಕಾಸ್ತಾಗಲಿರುವುದು ನಿಶ್ಚಿತ. ಎಂಬುವುದಾಗಿ ಬಿಜೆಪಿ ಆಕ್ರೋಶಿತ ಟ್ವೀಟ್ ಮಾಡಿವೆ.
ಭಾರತ ಸಮೃದ್ಧವಾದಾಗಲೆಲ್ಲಾ INDIA ಹೆಸರಿನಲ್ಲಿ ಖದೀಮ ಕಂಪನಿಗಳು ಹುಟ್ಟಿಕೊಳ್ಳುತ್ತವೆ.
ಅಂದು ಬ್ರಿಟಿಷ್ ಈಸ್ಟ್ INDIA ಕಂಪನಿ ಸ್ಥಾಪಿತವಾಗಿ ಭಾರತದ ತುಂಡರಸರನ್ನೆಲ್ಲಾ ಸೇರಿಸಿ ದೇಶವನ್ನು ಕೊಳ್ಳೆ ಹೊಡೆಯಿತು.
ಇಂದು ಮತ್ತೊಮ್ಮೆ ಸಮೃದ್ಧ ಭಾರತವನ್ನು ಕೊಳ್ಳೆ ಹೊಡೆಯಲು ಹೊಂಚಾಕಿ ಇಟಲಿ ಈಸ್ಟ್ INDIA ಕಂಪನಿಯ ಘೋಷಣೆಯಾಗಿದೆ.
ಆದರೆ ಈ…
— BJP Karnataka (@BJP4Karnataka) July 18, 2023
Arun Putthila : ಪುತ್ತಿಲ ಪರಿವಾರ ಪಾಲಿಟಿಕ್ಸ್ ಗೆಲುವಿಗೆ ದೇಗುಲದಲ್ಲಿ ಪೂಜೆ…!