INDIA : ಇಟಲಿ ಈಸ್ಟ್ INDIA ಕಂಪನಿಯ ಘೋಷಣೆಯಾಗಿದೆ: BJP ಟ್ವಿಟ್ ಸಮರ
State News :ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೆಸರನ್ನು ಬದಲಾವಣೆ ಮಾಡಲಾಗಿದೆ. ಇಂಡಿಯಾ ಅನ್ನೋದನ್ನು ನಿರ್ಧರಿಸಲಾಗಿದೆ.ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟ್ ಇನ್ ಕ್ಲೂಸಿವ್ ಅಲೈನ್ಸ್ ಎಂಬುವುದಾಗಿ ವಿಸ್ತರಿಸಲಾಗಿದೆ. ಆದರೆ ಇದಕ್ಕೆ ವಿರೋಧವಾಗಿ ಕರ್ನಾಟಕ ಬಿಜೆಪಿ ಟ್ವೀಟ್ ಗಳ ಸುರಿಮಾಳೆಯನ್ನೇ ಮಾಡಿದೆ. ಭಾರತ ಸಮೃದ್ಧವಾದಾಗಲೆಲ್ಲಾ INDIA ಹೆಸರಿನಲ್ಲಿ ಖದೀಮ ಕಂಪನಿಗಳು ಹುಟ್ಟಿಕೊಳ್ಳುತ್ತವೆ. ಅಂದು ಬ್ರಿಟಿಷ್ ಈಸ್ಟ್ … Continue reading INDIA : ಇಟಲಿ ಈಸ್ಟ್ INDIA ಕಂಪನಿಯ ಘೋಷಣೆಯಾಗಿದೆ: BJP ಟ್ವಿಟ್ ಸಮರ
Copy and paste this URL into your WordPress site to embed
Copy and paste this code into your site to embed