India : ಕೆನಡಾ ವರ್ಸಸ್ ಭಾರತ ಗುದ್ದಾಟ..!

International News : ಭಾರತ ವಿರೋಧಿ ಚಟುವಟಿಕೆಗಳಿಗೆ ಆಸ್ಪದ ಕೊಡದಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಒಂದೇ ಮಾತಿಗೆ ಕುಪಿತಗೊಂಡಿರುವ ಕೆನಡಾದ ಉಪಟಳಗಳಿಗೆ ಭಾರತ ತಕ್ಕ ತಿರುಗೇಟು ನೀಡುತ್ತಿದೆ. ಕೆನಡಾದಲ್ಲಿರುವ ಭಾರತದ ರಾಯಭಾರಿಯ ಉಚ್ಚಾಟನೆಗೆ ಪ್ರತಿಯಾಗಿ ಭಾರತದಲ್ಲಿರುವ ಕೆನಡಾ ರಾಯಭಾರಿಯ ಉಚ್ಚಾಟನೆ ಮಾಡಲಾಗಿತ್ತು. ಈಗ ಕೆನಡಾದ ಪ್ರಯಾಣ ಮಾರ್ಗಸೂಚಿಗೆ ಪ್ರತಿಯಾಗಿ ಭಾರತ ಕೂಡ ಕೆನಡಾದಲ್ಲಿರುವ ಭಾರತೀಯ ನಾಗರಿಕರು ಹಾಗೂ ವಿದ್ಯಾರ್ಥಿಗಳಿಗೆ ಪ್ರಯಾಣ ಮಾರ್ಗಸೂಚಿ ಹೊರಡಿಸಿದೆ. ಕೆನಡಾದಲ್ಲಿ ಭಾರತ ವಿರೋಧಿ ಕೃತ್ಯಗಳು ಹೆಚ್ಚಾಗುತ್ತಿವೆ. ರಾಜಕೀಯ ಪ್ರೇರಿತ ಅಪರಾಧಗಳು … Continue reading India : ಕೆನಡಾ ವರ್ಸಸ್ ಭಾರತ ಗುದ್ದಾಟ..!