- Advertisement -
ಭಾರತ – ಚೀನಾ ಗಡಿಯಲ್ಲಿ ಉಲ್ಬಣವಾಗಿರೋ ಗಡಿ ಸಮಸ್ಯೆ ಅತ್ಯಂತ ಅಸಹ್ಯವಾದದ್ದು ಅಂತಾ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜರಿದಿದಿದ್ದಾರೆ.

ವೈಟ್ ಹೌಸ್ನಲ್ಲಿ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವ್ರು, ಭಾರತ – ಚೀನಾ ಗಡಿಯಲ್ಲಿ ಪದೇ ಪದೇ ಸಂಘರ್ಷ ಉಂಟಾಗುತ್ತಲೇ ಇದೆ. ಇದು ಒಳ್ಳೆಯ ಬೆಳವಣಿಗೆ ಇಲ್ಲ. ಭಾರತ – ಚೀನಾ ಒಪ್ಪಿಗೆ ನೀಡಿದ್ರೆ ಗಡಿ ಸಮಸ್ಯೆಗೆ ಸಹಾಯ ನೀಡಲು ನಾವು ಸಿದ್ಧ ಅಂತಾ ಹೇಳಿದ್ದಾರೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -