ಪಾಕಿಸ್ತಾನಕ್ಕೆ ನೆರವಾದ ಭಾರತ…!

InterNational  News: ಭಾರತ  ದೇಶ ಶತ್ರುವಿಗೂ ಕೆಡುಕು ಬಯಸಲ್ಲ ಅನ್ನೋದು ಮತ್ತೆ  ಸಾಭೀತಾಗಿದೆ. ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಸಂಭವಿಸಿ ಸುಮಾರು 992,871 ಮನೆಗಳು ಸಂಪೂರ್ಣವಾಗಿ ಅಥವಾ ಭಾಗಶಃ ಹಾನಿಗೊಳಗಾಗಿದ್ದು, ಲಕ್ಷಾಂತರ ಜನರು ಬೀದಿಗೆ ಬಂದಿದ್ದು, ಪಾಕಿಸ್ತಾನದ ನೆರವಿಗೆ ನೆರೆ ರಾಷ್ಟ್ರ ಭಾರತ ಧಾವಿಸಿದೆ. ಪಾಕಿಸ್ತಾನಕ್ಕೆ ಅಗತ್ಯ ಮಾನವೀಯ ನೆರವು ಒದಗಿಸಲು, ಪಾಕಿಸ್ತಾನದ ಅಗತ್ಯಗಳನ್ನು ಪೂರೈಸುವ ಉದ್ದೇಶದೊಂದಿಗೆ ಪಾಕ್ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದು, ಮಾಹಿತಿಗಳ ಪ್ರಕಾರ ಭಾರತವು ಪಾಕ್‌ ಗೆ ಅತ್ಯಗತ್ಯ ವಸ್ತುಗಳನ್ನು ಒದಗಿಸಲು ಅಗತ್ಯ … Continue reading ಪಾಕಿಸ್ತಾನಕ್ಕೆ ನೆರವಾದ ಭಾರತ…!