ಭಾರತದಲ್ಲಿ ಮತ್ತೆ ಕಾಣಿಸಿಕೊಂಡ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು…!

National News ಭಾರತಕ್ಕೆ ಇಂದು ಜಂಬೋಜೆಟ್ ಬಂದಿಳಿದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು ಮತ್ತೆ ಕಾಣಿಸಿಕೊಳ್ಳುವ ಸುಸಂರ‍್ಭ ಬಂದಿದೆ. ನಮೀಬಿಯಾ ದೇಶದಿಂದ 8 ಚೀತಾಗಳನ್ನು ಹೊತ್ತ ವಿಶೇಷ ಚರ‍್ಟರ‍್ಡ್ ಕರ‍್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಇಂದು ಬೆಳಗ್ಗೆ ಬಂದಿಳಿದಿದೆ ಎಂದು  ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನ್ಮದಿನದಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳನ್ನು ಬಿಡುಗಡೆ ಮಾಡಲಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶುಕ್ರವಾರ ಮಾತನಾಡಿ, … Continue reading ಭಾರತದಲ್ಲಿ ಮತ್ತೆ ಕಾಣಿಸಿಕೊಂಡ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು…!